ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಯಾಣಿಕರ ಬ್ಯಾಗ್ ಮರಳಿಸಿ ಪ್ರಮಾಣಿಕತೆ ಮೆರೆದ ಬಿ.ಆರ್.ಟಿ.ಎಸ್ ಬಸ್ ಚಾಲಕ

ಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ತಲುಪಿಸುವ ಮೂಲಕ ಬಿ.ಆರ್.ಟಿ.ಎಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಹುಬ್ಬಳ್ಳಿ BRTS ಘಟಕದ ವಾಹನದ ಚಾಲಕರಾದ ಹನುಮಂತಪ್ಪ ವಡ್ಡರ ಅವರು,ಪ್ರಯಾಣಿಕರು ಬಿಟ್ಟು ಹೋಗಿದ್ದ 1.30ಲಕ್ಷ ರೂಪಾಯಿ ಮೌಲ್ಯದ ಬ್ಯಾಗನ್ನು ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/10/2020 04:46 pm

Cinque Terre

11 K

Cinque Terre

1

ಸಂಬಂಧಿತ ಸುದ್ದಿ