ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಕ್ಕು ಚಲಾಯಿಸಿದ ಗುರಿಕಾರ

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮತದಾನ ಆರಂಭಗೊಂಡಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ಧಾರವಾಡದ ಬಾಸೆಲ್ ಮಿಶನ್ ಸ್ಕೂಲ್ ನಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗುರಿಕಾರ ಅವರು ಪದವೀಧರರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕೊನೆಯ ಘಳಿಗೆಯಲ್ಲಿ ಜೆಡಿಎಸ್ ಪಕ್ಷವು ತನ್ನ ಅಭ್ಯರ್ಥಿಯನ್ನು ಬಿಟ್ಟು ಗುರಿಕಾರ ಅವರಿಗೆ ಬೇಷರತ್ತಾಗಿ ಬೆಂಬಲ ಸೂಚಿಸಿದೆ.

Edited By : Nirmala Aralikatti
Kshetra Samachara

Kshetra Samachara

28/10/2020 10:08 am

Cinque Terre

21.66 K

Cinque Terre

0

ಸಂಬಂಧಿತ ಸುದ್ದಿ