ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅ. 31ರಂದು ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ- ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವತಿಯಿಂದ ಅ.31 ಮಧ್ಯಾಹ್ನ 3.30 ಕ್ಕೆ ನಗರದ ಜೆ.ಸಿ. ನಗರದ ಕಾರ್ಯಾಲಯದಲ್ಲಿ, ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ , ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು, ಗಣಿ ಸಚಿವ ಪ್ರಲ್ಹಾದ ಜೋಶಿ, ಕಿಮ್ಸ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಎಂದು ಸಂಸ್ಥೆಯ ಅಧ್ಯಕ್ಷ ಮಹೇಂದ್ರ ಲಡ್ಡದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....

Edited By : Nagaraj Tulugeri
Kshetra Samachara

Kshetra Samachara

30/10/2020 05:54 pm

Cinque Terre

16.57 K

Cinque Terre

0

ಸಂಬಂಧಿತ ಸುದ್ದಿ