ನವಲಗುಂದ : ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಹಿನ್ನಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ವಿಚಾರ ಧಾರೆಗಳ ಕುರಿತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಇನ್ನೂ ಈ ಸಂಧರ್ಭದಲ್ಲಿ ಶ್ರೀ ಗುರು ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿ ಕನಾ೯ಟಕ ನಗರ ಮೂಲಸೌಕಯ೯ ಅಭಿವೃದ್ದಿ ಮತ್ತು ಹಣಕಾಸು ನಿಗಮ ಅಧ್ಯಕ್ಷರು ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕರಾದ ಎನ್.ಎಚ್.ಕೋನರಡ್ಡಿರವರು, ಯುವ ಕಾಂಗ್ರೇಸ್ ಮುಖಂಡರಾದ ಶ್ರೀ ವಿನೋದ ಅಸೂಟಿಯವರು, ಧಾರವಾಡ ಜಿಲ್ಲಾ ಎಸ್ಸಿ ಮೋಚಾ೯ ಜಿಲ್ಲಾ ಅಧ್ಯಕ್ಷ ಮಹೇಶ ತೊಗಲಂಗಿ ಸೇರಿದಂತೆ ಅನೇಕ ಗಣ್ಯರು ಹಾಗೂ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು.
Kshetra Samachara
23/11/2020 09:49 am