ಹುಬ್ಬಳ್ಳಿ : ತಾಲೂಕಿನ ಶಿರೂರು ಹೋಬಳಿಯ ಕೋಳಿವಾಡ ಗ್ರಾಮದಲ್ಲಿ ಆಯೋಜಿಸಲಾದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ‌್ ಭಾಗವಹಿಸಿ, 94 ಸಿ ಅಡಿ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿದ 26 ಕುಟುಂಬಗಳಿಗೆ ಹಕ್ಕು ಪತ್ರ ವಿವರಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ರುದ್ರಭೂಮಿ ಭೂಮಿ ನೀಡಿದ ಚನ್ನ ಬಸಮ್ಮ ಕಣವಿ ಅವರಿಗೆ ಚಕ್ ವಿತರಿಸಿದರು.
Kshetra Samachara
23/11/2020 03:00 pm