ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಚಾರಿ ಮಾರಾಟ ಮಳಿಗೆ ಹಸ್ತಾಂತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಸ್ವಾವಲಂಬಿ ಸ್ವಯಂ ಉದ್ಯೋಗ ಯೋಜನೆಯಡಿ ಡಾ.ಬಾಬು ಜಗಜೀವನ್ ರಾಂ ಚರ್ಮ ಕೌಶಲ್ಯ ಅಭಿವೃದ್ಧಿ ನಿಗಮದ 5 ಲಕ್ಷ ಸಹಾಯಧನದಲ್ಲಿ ನೀಡಲಾದ ಸಂಚಾರಿ ಚಪ್ಪಲಿ ಮಾರಾಟ ಮಳಿಗೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಸಕ್ರ್ಯೂಟ್ ಹೌಸ್ ನಲ್ಲಿ ಕುಂದಗೋಳ ತಾಲೂಕಿನ ರಾಮನಕೊಪ್ಪದ ಕಾಡಪ್ಪ ರಾಮಪ್ಪ ಮಾದರ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಪ್ರದೀಪ್ ಶೆಟ್ಟರ್, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಅಭಿವೃದ್ದಿ ನಿಗಮದ ಎ.ಎಸ್.ರುದ್ರೇಶ್ ಉಪಸ್ಥಿತರಿದ್ದರು.  

Edited By : Nirmala Aralikatti
Kshetra Samachara

Kshetra Samachara

29/09/2020 06:27 pm

Cinque Terre

9.17 K

Cinque Terre

2

ಸಂಬಂಧಿತ ಸುದ್ದಿ