ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಧೀಜಿ ಪ್ರತಿಮೆಗೆ ನಿರ್ಲಕ್ಷಿಸಿದ ಅಧಿಕಾರಿಗಳು : ಸಾಂಕೇತಿಕ ಧರಣಿ ಸತ್ಯಾಗ್ರಹ

ಹುಬ್ಬಳ್ಳಿ- ನಗರದ ಕಿಮ್ಸ್ ಗೇಟ್ ಬಳಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಗೆ, ಮಹಾನಗರ ಪಾಲಿಕೆ ತೋರಿರುವ ನಿರ್ಲಕ್ಷ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಇಂದೊಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿದರು.

ಧರಣಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಾಲಿಕೆಯ ಮಾಜಿ ಸದಸ್ಯರು ಪಾಲ್ಗೊಂಡಿದ್ದರು.

Edited By : Nirmala Aralikatti
Kshetra Samachara

Kshetra Samachara

01/10/2020 11:57 am

Cinque Terre

8.61 K

Cinque Terre

0

ಸಂಬಂಧಿತ ಸುದ್ದಿ