ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಛೆತ್ತ ಸ್ಥಳೀಯ ಆಡಳಿತ

ಅಣ್ಣಿಗೇರಿ : ಪಟ್ಟಣದ ಮಧ್ಯ ಭಾಗದಲ್ಲಿರುವ ಹಳೆ ಕುಡಿಯುವ ನೀರಿನ ಕೆರೆಗೆ ರಕ್ಷಣೆ ನೀಡುತ್ತಿಲ್ಲ ಹಾಗೂ ಎಲ್ಲೆಂದರಲ್ಲಿ ಸರಾಯಿ ಪ್ಯಾಕೆಟ್ ಗಳ ಚೆಲ್ಲಾಟ ಎಂಬ ಶೀರ್ಷಿಕೆಯಡಿಯಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿವೊಂದನ್ನಾ ಪ್ರಕಟಿಸಿತ್ತು.

ಸದ್ಯ ನಮ್ಮ ವರದಿಗೆ ಎಚ್ಛೆತ್ತ ಸ್ಥಳೀಯ ಪುರಸಭೆ ಅಧಿಕಾರಿಗಳು ಸೋಮವಾರ ಬೆಳ್ಳಂ ಬೆಳಿಗ್ಗೆ ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಸ್ವಚ್ಛತಾ ಕಾರ್ಯಕ್ಕೆ ಕರೆತಂದು ಕೆರೆಯ ದಂಡೆ ಸ್ವಚ್ಛ ಗೊಳಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರು ವರದಿ ಪ್ರಕಟಿಸಿದ ಪಬ್ಲಿಕ್ ನೆಕ್ಸ್ಟ್ ಗೆ ಧನ್ಯವಾದ ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

21/09/2020 03:20 pm

Cinque Terre

10.68 K

Cinque Terre

1

ಸಂಬಂಧಿತ ಸುದ್ದಿ