ಇಲ್ಲಿನ ಹಳೇ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಹರ, ಗುರು, ಚರಮೂರ್ತಿಗಳ ನೇತೃತ್ವದಲ್ಲಿ ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಮಠಾಧೀಶರ ದಿವ್ಯ ಸಾನಿದ್ಯದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು.
ಇನ್ನೂ ಮಹಿಳೆಯರು ಅಡ್ಡಪಲ್ಲಕ್ಕಿ ಉತ್ಸವಕ್ಕೆ ಕುಂಭಮೇಳದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಡೊಳ್ಳು ಕುಣಿತ, ಜಾನಪದ ಸಂಗೀತದೊಂದಿಗೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
Kshetra Samachara
04/04/2022 01:08 pm