ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿರತೆ ದಾಳಿ ವಿಡಿಯೋ ವೈರಲ್: ಇದು ಹುಬ್ಬಳ್ಳಿಯಲ್ಲಿ ನಡೆದಿದ್ದಲ್ಲ, ವದಂತಿಗೆ ಕಿವಿಗೊಡಬೇಡಿ

ಹುಬ್ಬಳ್ಳಿ- ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸಾರ್ವಜನಿಕರಲ್ಲಿ ಇದರಿಂದ ಭಯದ ವಾತಾವರಣ ಮೂಡಿದೆ. ಈ ನಡುವೆ ಬೇರೆ ಕಡೆ ಚಿರತೆ ದಾಳಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದ್ರೆ ಇದು ಹುಬ್ಬಳ್ಳಿಯಲ್ಲಿ ನಡೆದಿದ್ದಲ್ಲ ಎಂಬುದು ಸ್ಪಷ್ಟವಾಗಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ವದಂತಿ ಎದ್ದಿದೆ. ಇದೇ ಸಮಯದಲ್ಲಿ ಬೇರೆ ಕಡೆ ಚಿರತೆಯೊಂದು ಕೆಲ ಜನರ ಮೇಲೆ ದಾಳಿ ಮಾಡಿರುವ ವಿಡಿಯೋ ಒಂದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಿಂದ ಜನರಲ್ಲಿ ಭೀತಿ ಹೆಚ್ಚಾಗಿದ್ದಂತೂ ನಿಜ.

Edited By :
Kshetra Samachara

Kshetra Samachara

16/09/2021 10:45 pm

Cinque Terre

69.55 K

Cinque Terre

13

ಸಂಬಂಧಿತ ಸುದ್ದಿ