ಹುಬ್ಬಳ್ಳಿ : ಭೂ ಕಾಯ್ದೆ,ಎಪಿಎಂಸಿ ಕಾಯ್ದೆ,ವಿದ್ಯುತ್ ಕಾಯ್ದೆ ಸೇರಿದಂತೆ ರೈತರಿಗೆ ಮಾರಕವಾದ ಕಾಯ್ದೆ ವಿರೋಧಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾ ಬಳಿ ಹೆದ್ದಾರಿ ಬಂದ್ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Kshetra Samachara
25/09/2020 12:45 pm