ಧಾರವಾಡ: ದೀನ್ ದಯಾಳ ಉಪಾಧ್ಯಾಯರ ಜನ್ಮ ದಿನದ ಅಂಗವಾಗಿ ಬಿಜೆಪಿ ತಾಲೂಕಾ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರು ಕಲಘಟಗಿ ತಾಲೂಕಿನ ಹುಲಕೊಪ್ಪ ಗ್ರಾಮದ ಎಸ್‌ಸಿ, ಎಸ್‌ಟಿ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವುದರ ಮೂಲಕ ಗಮನಸೆಳೆದಿದ್ದಾರೆ.
ಅಲ್ಲದೇ ಬೆಳಗ್ಗೆ ಎಸ್‌ಸಿ, ಎಸ್‌ಟಿ ಕಾಲೊನಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
Kshetra Samachara
25/09/2021 08:34 pm