ಹುಬ್ಬಳ್ಳಿ- ಕರ್ನಾಟಕ ಸರ್ಕಾರ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣಾ ಹಾಗೂ ಪಿ.ಎಂ.ಎ.ವೈ ಮನೆಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವನ್ನು ನಗರದ ಚಾಮುಂಡೇಶ್ವರಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು
ವಸತಿ ಸಚಿವ ವಿ. ಸೋಮಣ್ಣ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವ ಶಂಕರ ಪಾಟೀಲ್ ಮುನೆನಕೊಪ್ಪ, ಶೆಟ್ಟರ್, ಪ್ರದೀಪ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿದರು.
Kshetra Samachara
02/10/2021 01:16 pm