ಹುಬ್ಬಳ್ಳಿ- ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ, ದಲಿತ ಮಹಿಳೆ ಅತ್ಯಾಚಾರಕ್ಕೆ ಪ್ರತಿರೋಧಿಸಿದಾಗ, ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದನ್ನು ಖಂಡಿಸಿ, ಧಾರವಾಡ ಜಿಲ್ಲಾ ಕರ್ನಾಟಕ ದಲಿತ ವಿಮೋಚನಾ ಸಮೀತಿ ನಗರದ ತಹಶೀಲ್ದಾರ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿ ತಹಶೀಲ್ದಾರ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು.
Kshetra Samachara
07/10/2021 02:21 pm