ಧಾರವಾಡ: ಧಾರವಾಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಓ ಡಾ.ಸುಶೀಲಾ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಹಾಗೂ ಸಮಾಜದ ಮುಖಂಡರು ವೀರ ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು.
Kshetra Samachara
23/10/2021 01:09 pm