ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಡಾದಿಂದ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡದ ದೊಡ್ಡನಾಯಕನಕೊಪ್ಪದಲ್ಲಿ 108.50 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಮಾರು 3 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾದ ವಸತಿ ಹಾಗೂ ವಾಣಿಜ್ಯ ಸಂಕೀರ್ಣವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಶಾಸಕ ಅಮೃತ ದೇಸಾಯಿ ಉದ್ಘಾಟಿಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

06/11/2021 03:57 pm

Cinque Terre

15.41 K

Cinque Terre

0

ಸಂಬಂಧಿತ ಸುದ್ದಿ