ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾವತ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದವರ ಮೇಲೆ ಕ್ರಮ ಕೈಗೊಳ್ಳಿ

ಧಾರವಾಡ: ತಮಿಳುನಾಡಿನ ನೀಲಗಿರಿ ಪರ್ವತದಲ್ಲಿ ಮೊನ್ನೆಯಷ್ಟೇ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರ ಸೈನಿಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

11/12/2021 10:08 pm

Cinque Terre

12.89 K

Cinque Terre

1

ಸಂಬಂಧಿತ ಸುದ್ದಿ