ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಧಾರವಾಡ ಶಹರದಲ್ಲಿ ಮೂಲಭೂತ ಸೌಕರ್ಯವುಳ್ಳ ಸುಸಜ್ಜಿತ ಕಟ್ಟಡಗಳು ಬಾಡಿಗೆಗಾಗಿ ಬೇಕಾಗಿರುತ್ತದೆ.
ಅರ್ಜಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಮೇಲ್ tqbceodharwad@gmail.com, ದೂರವಾಣಿ ಸಂಖ್ಯೆ 0836- 2440528, 9008869252, 9964051283 ಸಂಪರ್ಕಿಸಬಹುದು ಅಥವಾ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಆರ್.ಎನ್ ಶೆಟ್ಟಿ ಕ್ರೀಡಾಂಗಣ ಹಿಂಭಾಗ ಕೆ.ಎಚ್.ಬಿ ಕಾಲೊನಿ, ಧಾರವಾಡ ಈ ವಿಳಾಸಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
01/01/2022 07:50 pm