ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿಸಿ ಕಚೇರಿಯಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ಧಾರವಾಡ: ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಧಾರವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳವಾಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು.

ಪದವಿಪೂರ್ವ ಶಿಕ್ಷಣ ಉಪನಿರ್ದೇಶಕ ಚಿದಂಬರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ , ಮುಖಂಡರಾದ ತುಳಸಪ್ಪ ಪೂಜಾರ, ಅರ್ಜುನ ವಡ್ಡರ, ಮಂಜುನಾಥ ಭೋವಿ, ಭೀಮಸಿ ನೇಮಿಕಲ್, ಬಸವರಾಜ ಮುತ್ತಡಿ, ಯಲ್ಲಪ್ಪ ಬಂಡಿವಡ್ಡರ, ತಿಮ್ಮಣ್ಣ ಹಿರೇಮನಿ, ನಾಗರಾಜ ಹಿರೇಮನಿ, ಬಸವರಾಜ ವಡ್ಡರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

15/01/2022 09:20 pm

Cinque Terre

11.3 K

Cinque Terre

0

ಸಂಬಂಧಿತ ಸುದ್ದಿ