ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲಿಕೆ ನೂತನ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದ ಪಾಲಿಕೆ ನೂತನ ಸದಸ್ಯರು

ಹುಬ್ಬಳ್ಳಿ: ಐಎಎಸ್ ಅಧಿಕಾರಿ ಸುರೇಶ ಇಟ್ನಾಳ ಅವರ ವರ್ಗಾವಣೆಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ನೂತನವಾಗಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪಾಲಿಕೆ ಆಯುಕ್ತರಾದ ಗೋಪಾಲಕೃಷ್ಣ ಅವರಿಗೆ ಪಾಲಿಕೆ ಸದಸ್ಯರು ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಪಾಲಿಕೆಯ ಚುನಾಯಿತ ಸದಸ್ಯರಾದ ನಿರಂಜನಯ್ಯ ಹಿರೇಮಠ, ಶರೀಫ್ ಅದಾನಿ, ಮೋಹನ ಅಸುಂಡಿ, ಮಹಾಜನಶೆಟ್ಟರ್, ಶಿವನಗೌಡ ಹೊಸಮನಿ ಸೇರಿದಂತೆ ಪಾಲಿಕೆ ಸದಸ್ಯರು ಅಭಿನಂದನೆ ಸಲ್ಲಿಸಿದರು.

Edited By :
Kshetra Samachara

Kshetra Samachara

19/01/2022 05:33 pm

Cinque Terre

9.82 K

Cinque Terre

0

ಸಂಬಂಧಿತ ಸುದ್ದಿ