ಹುಬ್ಬಳ್ಳಿ: ಜೀವ ವಿಮೆ ಹಣ ಕ್ಲೇಮ್ ಮಾಡುವುದಾಗಿ ಗೋಕುಲ ರಸ್ತೆಯ ಸಂದೀಪ ಬಿ. ಅವರಿಗೆ ಕರೆ ಮಾಡಿದ ವಂಚಕ, ಅವರಿಂದ ಬ್ಯಾಂಕ್ ಮಾಹಿತಿ ಪಡೆದು ಆನ್‌ಲೈನ್‌ನಲ್ಲಿ 90 ಸಾವಿರ ವರ್ಗಾವಣೆ ಮಾಡಿಕೊಂಡಿದ್ದಾನೆ.
ಎಕ್ಸಿಡ್ ಲೈಫ್ ಇನ್‌ಶ್ಯೂರೆನ್ಸ್ ಕಂಪನಿ ಸಿಬ್ಬಂದಿ ಎಂದು ಪರಿಚಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.
Kshetra Samachara
19/03/2022 10:54 am