ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕವಿವಿ ಕುಲಸಚಿವರನ್ನು ಸನ್ಮಾನಿಸಿದ ಸರ್ವಾಂಗೀಣ ಸಂರಕ್ಷಣಾ ಟ್ರಸ್ಟ್

ಧಾರವಾಡ: ಧಾರವಾಡದ ಸರ್ವಾಂಗೀಣ ಸಂರಕ್ಷಣಾ ಟ್ರಸ್ಟ್ ವತಿಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾದ ಯಶಪಾಲ ಕ್ಷೀರಸಾಗರ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ ಆಡಳಿತ ಸುಧಾರಣಾ ಅಂಶಗಳನ್ನೊಳಗೂಂಡ ಮನವಿಯನ್ನೂ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ರಾಬರ್ಟ ದದ್ದಾಪುರಿ ಪ್ರಧಾನ ಕಾರ್ಯದರ್ಶಿ ಆನಂದ ಜಾಧವ, ಕಾರ್ಯದರ್ಶಿ ಇ.ಎಚ್.ಪೂಜಾರ ಸಹ ಕಾರ್ಯದರ್ಶಿ ನಾಗರಾಜ ಗುರಿಕಾರ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

25/04/2022 10:04 pm

Cinque Terre

6.62 K

Cinque Terre

0

ಸಂಬಂಧಿತ ಸುದ್ದಿ