ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನೂತನ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

ಧಾರವಾಡ: ಧಾರವಾಡ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಅಂಗ ಸಂಸ್ಥೆಯಾದ ಛತ್ರಪತಿ ಶಿವಾಜಿ ಮಹಾರಾಜ ಪದವಿ ಮಹಾವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಮಂಡಳದ ಅಧ್ಯಕ್ಷ ಮನೋಹರ ಮೋರೆ ಚಾಲನೆ ನೀಡಿದರು.

ಮಂಡಳದ ಉಪಾಧ್ಯಕ್ಷ ಯಲ್ಲಪ್ಪ ಚೌಹಾಣ, ಸುಭಾಷ ಶಿಂಧೆ, ರಾಜು ಬಿರ್ಜೆನ್ನವರ, ಸಹಕಾರ್ಯದರ್ಶಿ ದತ್ತಾ ಮೋಟೆ, ನಿರ್ದೇಶಕರಾದ ಸುಭಾಷ ಪವಾರ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

24/05/2022 10:27 am

Cinque Terre

10.09 K

Cinque Terre

0

ಸಂಬಂಧಿತ ಸುದ್ದಿ