ಜಿನ್ನೂರು: ಶೌಚಾಲಯ ನಿರ್ಮಾಣ ಕಾಮಗಾರಿಯಿಂದ ಉದ್ಘಾಟನೆ ವಿಳಂಬವಾಗಿದ್ದ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದ ಒಂದನೇ ಅಂಗನವಾಡಿ ಕೇಂದ್ರವು ಜುಲೈ 29 ರಂದು ಉದ್ಘಾಟನೆಗೊಂಡು ಅಂಗನವಾಡಿ ಮಕ್ಕಳಿಗೆ ಮುಕ್ತವಾಗಿದೆ.
ಕರ್ನಾಟಕ ಸರ್ಕಾರದ 2017-18 ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ 10.80 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಗನವಾಡಿ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಅಂಗನವಾಡಿ ಕೇಂದ್ರದಲ್ಲಿ 18 ಗಂಡು ಹಾಗೂ 13 ಹೆಣ್ಣು ಮಕ್ಕಳು ದಾಖಲಾಗಿದ್ದು, ಶಿಕ್ಷಣ ಪಡೆಯುತ್ತಿದ್ದಾರೆ.
Kshetra Samachara
05/08/2022 09:56 pm