ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು.
2021-2022 ನೇ ಸಾಲಿನ ಅತ್ಯುತ್ತಮ ವರದಿಗೆ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾಗಿ ಬಾಜನರಾದ ಖಾಸಗಿ ವಾಹಿನಿಯ ಕ್ಯಾಮರಾ ಮ್ಯಾನ್‌ಗೆ ಮಂಟೂರ ರೋಡ ಯಂಗ್ ಸ್ಟಾರ ಯುವಕರಿಂದ, ಡಾ.ಬಿಆರ್ ಅಂಬೇಡ್ಕರ ರವರ ಪ್ರತಿಮೆ ಮುಂಭಾಗದಲ್ಲಿ ಗೌರವದಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
Kshetra Samachara
09/08/2022 09:19 pm