ಹುಬ್ಬಳ್ಳಿ: 75 ನೇ ಸ್ವಾತಂತ್ರ್ಯ ದಿನಾಚರಣೆ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ, ಪ್ರಧಾನ ಮಂತ್ರಿಯವರ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ, ಹಮ್ಮಿಕೊಂಡಿದ್ದ ಹರ್ ಘರ್ ತಿರಂಗಾ ಅಭಿಯಾನಕ್ಕೆ
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಬಲೂನ್ ಬಿಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೋಲಿಸ್ ಕಮೀಷನರ್ ಲಾಬುರಾಮ, ನೌಕರರ ಸಂಘದ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ ಸೇರಿದಂತೆ ಇತರರಿದ್ದರು.
Kshetra Samachara
11/08/2022 04:04 pm