ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರಾಮುವಿ: ಪರೀಕ್ಷಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಧಿ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್ www.ksoumysuru.ac.in ಮೂಲಕ ದಂಡ ಶುಲ್ಕವಿಲ್ಲದೇ ಆಗಸ್ಟ್ 25 ರೊಳಗಾಗಿ ಹಾಗೂ 200 ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 9 ರೊಳಗಾಗಿ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 8800335638 ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

23/08/2022 10:30 pm

Cinque Terre

8.7 K

Cinque Terre

0

ಸಂಬಂಧಿತ ಸುದ್ದಿ