ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಪೋಷಣ್ ಅಭಿಯಾನಕ್ಕೆ ಚಾಲನೆ

ಧಾರವಾಡ: ಧಾರವಾಡ ನಗರದ ಲಕ್ಷ್ಮೀಸಿಂಗನಕೇರಿ ಪ್ರದೇಶದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾತೃವಂದನಾ ಯೋಜನೆ ಸಪ್ತಾಹ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಪೋಷಣ್ ಅಭಿಯಾನದ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕಮಲಾ ಬೈಲೂರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

02/09/2022 06:31 pm

Cinque Terre

5.2 K

Cinque Terre

0

ಸಂಬಂಧಿತ ಸುದ್ದಿ