ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದ್ಗುರು ಸಿದ್ಧರೂಢರ ಹಳೆ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಕ್ರೀಡಾಕೂಟ

ಹುಬ್ಬಳ್ಳಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ,ಸದ್ಗುರು ಸಿದ್ಧಾರೂಢ ಹಳೆಯ ವಿದ್ಯಾರ್ಥಿಗಳ ಸಂಘದ 5ನೇಯ ವಾರ್ಷಿಕೋತ್ಸವದ ಪ್ರಯುಕ್ತವಾಗಿ, ಸ, ಹಿ, ಪ್ರ, ಶಾಲೆ ನಂಬರ್ 09 ಹಳೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿವಿಧ ಕ್ರೀಡಾಕೂಟ ‌ಹಮ್ಮಿಕೊಂಡಿದ್ದು ಶಿಕ್ಷಕರಲ್ಲಿ ಸಂತಸ ಮೂಡಿದೆ.

ಇನ್ನು ಶಾಲೆ-ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಹಳೆವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

Edited By : PublicNext Desk
Kshetra Samachara

Kshetra Samachara

16/09/2022 07:05 pm

Cinque Terre

14.27 K

Cinque Terre

0

ಸಂಬಂಧಿತ ಸುದ್ದಿ