ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಗೆ ರಾಷ್ಟ್ರಪತಿ ಮುರ್ಮು ಆಗಮನ; ಶ್ವಾನಗಳಿಂದ ಮೈದಾನ ಪರಿಶೀಲನೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಜನರು ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.

ಅದೇ ರೀತಿ ನಗರದ ಜಿಮ್‌ಖಾನ್ ಮೈದಾನಕ್ಕೆ ರಾಷ್ಟ್ರಪತಿ ಮುರ್ಮು ಅವರಿಗೆ ಪೌರ ಸನ್ಮಾನ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಶ್ವಾನಗಳಿಂದ ಇಡೀ ಮೈದಾನವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸುಮಾರು ಮೂರು ಸಾವಿರ ಜನರಿಗೆ ಈ ಮೈದಾನದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದ್ದು ಪೊಲೀಸ್ ಇಲಾಖೆ ಪೂರ್ವ ಸಿದ್ಧತೆ ಮಾಡುತ್ತಿದೆ.

Edited By : PublicNext Desk
Kshetra Samachara

Kshetra Samachara

26/09/2022 08:51 am

Cinque Terre

17.8 K

Cinque Terre

0

ಸಂಬಂಧಿತ ಸುದ್ದಿ