ಧಾರವಾಡ: ಧಾರವಾಡದಲ್ಲಿ ಇಂದು ಮತ್ತೆ ಮಳೆ ಅಬ್ಬರಿಸುತ್ತಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು.ಮಧ್ಯಾಹ್ನದ ಹೊತ್ತಿಗೆ ಮಳೆ ಬರಬಹುದು ಎಂದುಕೊಂಡವರ ನಿರೀಕ್ಷೆಯನ್ನು ಮಳೆ ಹುಸಿಗೊಳಿಸಲಿಲ್ಲ. ಗುಡುಗು ಸಹಿತ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು.
ನಿನ್ನೆ ರಾತ್ರಿಯೂ ಧಾರವಾಡ ಜಿಲ್ಲೆಯ ಅನೇಕ ಕಡೆಗಳ ಭಾರೀ ಮಳೆಯಾದ ಬಗ್ಗೆ ವರದಿಯಾಗಿದೆ.
Kshetra Samachara
30/09/2022 02:13 pm