ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕ ಕೋನರಡ್ಡಿ

ಅಣ್ಣಿಗೇರಿ: ನಗರದ ಗೃಹ ಕಚೇರಿಯಲ್ಲಿ ಶನಿವಾರ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಹೆಚ್ ಕೋನರಡ್ಡಿ ಅವರು ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಇನ್ನು ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ರವಾನಿಸಿ ನಿರ್ದೇಶನ ನೀಡಿದರು.

Edited By : PublicNext Desk
Kshetra Samachara

Kshetra Samachara

11/01/2025 11:54 am

Cinque Terre

17.9 K

Cinque Terre

0