ಮಾಧ್ಯಮಿಕ ಶಿಕ್ಷಕರ ಸಂಘದ ವತಿಯಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು
ಭಾರತೀಯರಿಗೆ ಭಾಗ್ಯ ತರುವ ಹಬ್ಬ ದೀಪಾವಳಿ, ದೀಪ ಪ್ರಕಾಶತೆ, ಜ್ಞಾನದ ಸಂಕೇತ. ಅಜ್ಞಾನವೆಂಬ ಕತ್ತಲನ್ನು ಹೊಡೆದೋಡಿಸಲು ಜ್ಞಾನವೆಂಬ ದೀಪ ಎಲ್ಲರಲ್ಲಿ ಬೆಳಗಲಿ.. ಎಲ್ಲ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು....
Kshetra Samachara
15/11/2020 10:57 am