ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಜೋಶಿ, ಶಾಸಕ ಅಮೃತ ಬರ್ತಡೇ ನಿಮಿತ್ತ ಕ್ರಿಕೆಟ್ ಟೂರ್ನಿ

ಜನಪ್ರಿಯ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿಯವರ ಹಾಗೂ ಧಾರವಾಡ-71 ಮತಕ್ಷೇತ್ರದ ಜನಪ್ರಿಯ ಶಾಸಕರಾದ ಅಮೃತ ದೇಸಾಯಿ ಅವರ ಹುಟ್ಟು ಹಬ್ಬದ ಅಂಗವಾಗಿ ಧಾರವಾಡ ಗ್ರಾಮಾಂತರ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿಗೆ ಸರ್ವರಿಗೂ ಹಾರ್ದಿಕ ಸ್ವಾಗತ

ಸ್ವಾಗತ ಕೋರುವವರು: ಶಂಕರ ಕೋಮಾರದೇಸಾಯಿ, ಜಿಲ್ಲಾ ಅಧ್ಯಕ್ಷರು ಬಿಜೆಪಿ ಯುವ ಮೋರ್ಚಾ, ಧಾರವಾಡ ಗ್ರಾಮಾಂತರ ಜಿಲ್ಲೆ

ಪಂದ್ಯ ನಡೆಯವ ಸ್ಥಳ: ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣ, ಧಾರವಾಡ

Edited By : Nagesh Gaonkar
Kshetra Samachara

Kshetra Samachara

20/11/2020 11:03 am

Cinque Terre

22.61 K

Cinque Terre

2

ಸಂಬಂಧಿತ ಸುದ್ದಿ