ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಕುಂದಗೋಳ ಮತಕ್ಷೇತ್ರದದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರಿಗೆ ಸಿ.ಆಯ್.ಸಿ ಸಮೂಹ ಸಂಸ್ಥೆಗಳ ಸದಸ್ಯರು, ಪ್ರಾಚಾರ್ಯರು ಹಾಗೂ ಎಲ್ಲ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪರವಾಗಿ ಹಾರ್ದಿಕ ಅಭಿನಂದನೆಗಳು
ಶುಭ ಕೋರುವವರು : ಆರ್.ಎಫ್.ಭರಮಗೌಡರ
ವ್ಯವಸ್ಥಾಪಕ ನಿರ್ದೇಶಕರು ಸಿ.ಆಯ್.ಸಿ ಗ್ರಾಮೀಣ ಶಿಕ್ಷಣ ಸಂಸ್ಥೆ ಅದರಗುಂಚಿ
Kshetra Samachara
25/11/2020 12:17 pm