ಹುಬ್ಬಳ್ಳಿ: ನೈಟ್ ಕರ್ಪ್ಯೂ ಜಾರಿ ಮಾಡಿದ ಹಿನ್ನಲೆಯಲ್ಲಿ, ರಾತ್ರಿ ಹೊತ್ತಿನಲ್ಲಿ ಸಂಚಾರ ಮಾಡುತ್ತಿದ್ದ ಆಟೋ ಚಾಲಕರು ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿಕೊಂಡಿದ್ದರು,
ಈಗ ರಾಜ್ಯ ಸರ್ಕಾರ ನೈಟ್ ಕರ್ಪ್ಯೂನ್ನು ಹಿಂಪಡೆದ್ದಕ್ಕೆ ಆಟೋ ಚಾಲಕರು,ಈಗ ನಿಟ್ಟುಸಿರು ಬಿಟ್ಟು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
25/12/2020 11:20 am