ನವಲಗುಂದ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಹುಟ್ಟು ಹಬ್ಬದ ಅಂಗವಾಗಿ ನವಲಗುಂದದ ಐತಿಹಾಸಿಕ ಗಣಪತಿ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗ್ರಾಮಾಂತರ ಜಿಲ್ಲೆ
ಯುವ ಮೋರ್ಚಾ ನವಲಗುಂದನಗರ ಘಟಕ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷರು ಅಣ್ಣಪ್ಪ ಬಾಗಿ, ನವಲಗುಂದ ಮಂಡಲ ಅಧ್ಯಕ್ಷ ದಾನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀವನಗೌಡ್ರ, ಮಂಡಲ ಅಧ್ಯಕ್ಷ ಸಂಗನಗೌಡ್ರ, ನಗರ ಘಟಕ ಅಧ್ಯಕ್ಷರು ವಿನಾಯಕ ದಾಡಿಬಾವಿ ಹಾಗೂ ಭಾರತಿಯ ಜನತಾ ಪಾರ್ಟಿ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ವರ್ಗ ಆಶಾ ಕಾರ್ಯರ್ತರು ಇದ್ದರು.
Kshetra Samachara
17/09/2021 03:25 pm