ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಅಂಗವಾಗಿ ಪಾದಯಾತ್ರೆ

ನವಲಗುಂದ : ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಗವಿಮಠ ಪರಮಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ 46ನೇ ವರ್ಷದ ಸದ್ಭಾವನ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಹೌದು ಮುಂದಿನ ತಿಂಗಳ 4 ರಂದು ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಕ್ಷೇತ್ರದಲ್ಲಿ ಜರುಗಲಿರುವ ಕಾರ್ತಿಕ ಮಾಸದ ಲಕ್ಷದೀಪೋತ್ಸವಕ್ಕೆ ನವಲಗುಂದ ಪಟ್ಟಣದಿಂದ ಭಕ್ತರು ಪಾದಯಾತ್ರೆ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ನೆನ್ನೆ ಸಂಜೆ ನಗರದ ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ 46ನೇ ವರ್ಷದ ಸದ್ಭಾವನ ಪಾದಯಾತ್ರೆ ಜರುಗಿತು.

Edited By : PublicNext Desk
Kshetra Samachara

Kshetra Samachara

20/11/2021 10:27 am

Cinque Terre

50.68 K

Cinque Terre

0

ಸಂಬಂಧಿತ ಸುದ್ದಿ