ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ನೈಜ ಆರೋಪಿಗಳನ್ನು ಬಂಧಿಸುವುದನ್ನು ಬಿಟ್ಟು, ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಆದಷ್ಟು ಬೇಗ ಅಮಾಯಕರನ್ನು ಬಿಡುಗಡೆಗೊಳಿಸಿ ಕೇಸ್ ವಾಪಸ್ ಪಡೆಯಬೇಕೆಂದು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು.
Kshetra Samachara
04/01/2021 01:31 pm