ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಿನ್ನದ ವ್ಯಾಪಾರಸ್ಥರ ದಿಢೀರ್ ಪ್ರತಿಭಟನೆ

ಧಾರವಾಡ: ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡದ ಚಿನ್ನದ ವ್ಯಾಪಾರಸ್ಥರು ಗಾಂಧಿ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.

ಕಳ್ಳತನ ಪ್ರಕರಣದಲ್ಲಿ ಆರೋಪಿಗಳಂತೆ ನಮಗೂ ಪೊಲೀಸರು ವಿನಾಕಾರಣ ಚಿತ್ರಹಿಂಸೆ ನೀಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿನ ಎಲ್ಲಾ ಚಿನ್ನದ ಅಂಗಡಿಗಳ ವ್ಯಾಪಾರಿಗಳಿಗೆ ಕಳೆದ ಹಲವಾರು ದಿನಗಳಿಂದ ಪೊಲೀಸರು ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿ ಚಿನ್ನದ ಅಂಗಡಿಗಳ ವ್ಯಾಪಾರಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.

Edited By : Nagaraj Tulugeri
Kshetra Samachara

Kshetra Samachara

13/01/2021 07:05 pm

Cinque Terre

23.33 K

Cinque Terre

0

ಸಂಬಂಧಿತ ಸುದ್ದಿ