ಧಾರವಾಡ: ಧಾರವಾಡದ ತೇಜಸ್ವಿ ನಗರದ ಸರಕಾರಿ ಶಾಲೆಯಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 250 ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಲಾಗಿದ್ದು, ಮಲಬಾರ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಪೌರಕಾರ್ಮಿಕರ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.
Kshetra Samachara
23/01/2021 08:47 pm