ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶ್ರೀರಾಮ್ ನಗರದ ಈಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿ ವತಿಯಿಂದ ಸ್ವಚ್ಛತಾ ಅಭಿಯಾನ

ಧಾರವಾಡ : ಶ್ರೀರಾಮ್ ನಗರದ ಈಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿ ವತಿಯಿಂದ ಶ್ರೀರಾಮ್ ನಗರದ ಪ್ರವೇಶ ರಸ್ತೆಯಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಕಳೆದ ಮೂರು ವಾರಗಳಿಂದ ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದು, ಇಂದು ಶ್ರೀರಾಮ್ ನಗರದ ಪ್ರವೇಶ ರಸ್ತೆಯ ಪಕ್ಕದಲ್ಲಿ ಬೆಳೆದು ನಿಂತ ಕಂಟಿಗಳನ್ನು ಸ್ವಚ್ಚಗೊಳಿಸಿ, ರಸ್ತೆಯುದಕ್ಕೂ ಇದ್ದ ಗೋಡೆಗಳಿಗೆ ಸುಣ್ಣ ಬಳೆದರು.

Edited By : Manjunath H D
Kshetra Samachara

Kshetra Samachara

07/02/2021 09:36 pm

Cinque Terre

21.72 K

Cinque Terre

2

ಸಂಬಂಧಿತ ಸುದ್ದಿ