ನವಲಗುಂದ: ತಾಲೂಕಿನ ಶಿರೂರ ಗ್ರಾಮದಲ್ಲಿ ಗ್ರಾಮದ ಯುವಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಕ್ಕರೆ ಹಾಗೂ ಜವಳಿ ಖಾತೆ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು ಬೇಡಿಕೆಗಳನ್ನು ಶೀಘ್ರವಾಗಿ ಪರಿಹರಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಗ್ರಾಮಸ್ಥರಿಂದ ಸಚಿವ ಮುನೇನಕೊಪ್ಪ ಅವರಿಗೆ ಸನ್ಮಾನಿಸಲಾಯಿತು.
Kshetra Samachara
12/09/2021 12:28 am