ನವಲಗುಂದ : ಬೆಂಗಳೂರಿನಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆರವರನ್ನು ಭೇಟಿಯಾದ ನವಲಗುಂದ ಜನರು ಕ್ಷೇತ್ರದ ವ್ಯಾಪ್ತಿಯಲ್ಲಿನ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಚರ್ಚಿಸಿ, ಅನುದಾನ ಮಂಜೂರಾತಿಗಾಗಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಡಿವೆಪ್ಪ ಮನಮಿ, ಸಿದ್ಧಣ್ಣ ಕಿಟಗೇರಿ, ಮಹಾಂತೇಶ ಕಲಾಲ ರವರು ಸೇರಿದಂತೆ ಕ್ಷೇತ್ರದ ಗುರು-ಹಿರಿಯರು ಉಪಸ್ಥಿತರಿದ್ದರು.
Kshetra Samachara
21/09/2021 05:01 pm