ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಿ.25 ರಂದು ಪ್ರಶಸ್ತಿ ಪ್ರದಾನ, ಅಭಿನಂದನಾ ಸಮಾರಂಭ

ಹುಬ್ಬಳ್ಳಿ- ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ. ಹುಬ್ಬಳ್ಳಿ ಹಾಗೂ ಜಿಲ್ಲಾ ಘಟಕ ಧಾರವಾಡ ವತಿಯಿಂದ, ರಾಜ್ಯ ಮಟ್ಟದ 2 ನೇ ಮಹಾಸಭೆ, ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭವನ್ನು ಇದೇ ಡಿ. 25 ರಂದು ನಗರದ ಶ್ರೀ ಸಿದ್ಧಾರೂಢ ಮಠದ ಆವರಣದ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ರಾಜ್ಯ ಗೌರವ ಅಧ್ಯಕ್ಷ ಎಲ್.ಐ.. ಲಕ್ಕಮ್ಮನವರ, ರವಿ ಬಂಗೆನ್ನವರ, ಶರಣಪ್ಪಗೌಡ್ಋ ಆರ್.ಕೆ, ಪವಾಡೆಪ್ಪ ಕಾಂಬಳೆ, ಗೋವಿಂದ್ ಜುಜಾರೆ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

23/12/2021 12:06 pm

Cinque Terre

24.16 K

Cinque Terre

0

ಸಂಬಂಧಿತ ಸುದ್ದಿ