ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಟ್ಟಣದಲ್ಲಿ ಚಂದ್ರಶೇಖರ್ ಪಾಟೀಲ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಅಣ್ಣಿಗೇರಿ; ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದ, ಚಂದ್ರಶೇಖರ್ ಪಾಟೀಲ್ ರವರಿಗೆ ಪಟ್ಟಣದಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಹಾಗೂ ತಾಲೂಕು ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸುರೇಶ್ ಖಾನಾಪುರ್, ಜಿಲ್ಲಾಧ್ಯಕ್ಷ ಸಿದ್ದಾರ್ಥ್ ಮಲ್ಲಮ್ಮನವರ, ಪ್ರಧಾನ ಕಾರ್ಯದರ್ಶಿ ಓಂಕಾರ ವೀರಾಪುರ್, ತಾಲೂಕು ಘಟಕದ ಅಧ್ಯಕ್ಷರಾದ ರಾಘವೇಂದ್ರ ರಾಮಗಿರಿ, ಉಪಾಧ್ಯಕ್ಷ ರಾಜು ಹಳ್ಳಿಕೇರಿ, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

11/01/2022 10:52 am

Cinque Terre

15.58 K

Cinque Terre

0

ಸಂಬಂಧಿತ ಸುದ್ದಿ