ಅಣ್ಣಿಗೇರಿ; ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕು ಮುದುಗಲ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ರಾಮತಾಳ ಗ್ರಾಮದ ದಲಿತರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಪಟ್ಟಣದಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ತಾಲೂಕು ಘಟಕದ ವತಿಯಿಂದ ತಾಲೂಕಿನ ದಂಡಾಧಿಕಾರಿ ಮಂಜುನಾಥ್ ಅಮಾಸೆ ಅವರ ಮುಖಾಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ನೀಡಲಾಯಿತು.
ಈ ವೇಳೆ ಕರ್ನಾಟಕ ದಲಿತ ವಿಮೋಚನಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
04/03/2022 05:54 pm