ಅಣ್ಣಿಗೇರಿ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಮಹತ್ವ ಕ್ಷಯ ಯೋಜನೆಗಳಲ್ಲಿ ಒಂದಾಗಿರುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ತಾಲೂಕು ದಂಡಾಧಿಕಾರಿ ಮಂಜುನಾಥ ಅಮಾಸೆ ಅವರು ಚಾಲನೆ ನೀಡಿದರು.
ಪ್ರತಿ ಗ್ರಾಮಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಅಲ್ಲಿಯ ಸಿಬ್ಬಂದಿಗಳ ನೆರವಿನೊಂದಿಗೆ ಗ್ರಾಮದ ಮನೆ ಮನೆಗೆ ಕಂದಾಯ ಇಲಾಖೆಯ ದಾಖಲೆಗಳನ್ನು ತಲುಪಿಸುತ್ತಿದ್ದಾರೆ. ಸರ್ಕಾರ ಉಚಿತವಾಗಿ ಪಹಣಿ ಪತ್ರಿಕೆ,ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅನೇಕ ದಾಖಲೆಗಳನ್ನು ನೀಡಲಾಗುತ್ತಿದೆ.
Kshetra Samachara
13/03/2022 12:23 pm