ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಟ್ಟಣದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಜಯಂತೋತ್ಸವ

ಅಣ್ಣಿಗೇರಿ: ಸವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 131ನೇ ಜಯಂತ್ಯುತ್ಸವ ಪುರಸಭೆ ಆವರಣದಲ್ಲಿ ಇರುವ ಭಾವಚಿತ್ರಕ್ಕೆ ವಿವಿಧ ದಲಿತ ಪರ ಸಂಘಟನೆಗಳು ಹಾಗೂ ತಾಲೂಕು ಆಡಳಿತ ವರ್ಗದವರು ಹಾಗೂ ಸ್ಥಳೀಯ ಪೊಲೀಸರು ಸಾರ್ವಜನಿಕರು ಪುಷ್ಪ ನಮನಗಳನ್ನು ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

14/04/2022 02:56 pm

Cinque Terre

5.08 K

Cinque Terre

0

ಸಂಬಂಧಿತ ಸುದ್ದಿ