ಅಣ್ಣಿಗೇರಿ: ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಈಶ್ವರ ಲಿಂಗೇಶ್ವರ ದೇವಸ್ಥಾನದ ಕಟ್ಟಡ ಹಾಗೂ ನೂತನ ದೇವರ ಮೂರ್ತಿಗಳ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಇಂದು ಈಶ್ವರ ಮೂರ್ತಿಯನ್ನು ಬಹಳ ವಿಜ್ರಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಯುವಕರು ಡಿಜೆ ಹಾಡುಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು.
Kshetra Samachara
14/05/2022 08:42 pm